spot_img
Wednesday, April 1, 2026
spot_img

ರಾಜ್ಯದಾದ್ಯಂತ ಮುಂದಿನ ಆರು ದಿನಗಳು ಭಾರೀ ಮಳೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಲಾಗಿದೆ. ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತ್ತ ಬೆಂಗಳೂರಿಗೆ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ರೆಡ್ ಅಲರ್ಟ್ ?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ಆರೆಂಜ್ ಅಲರ್ಟ್ ?

ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಎಲ್ಲೋ ಅಲರ್ಟ್ ?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ ಘೋಷಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!