spot_img
Monday, March 16, 2026
spot_img

ಫುಟ್ಬಾಲ್ ಪಂದ್ಯಾಟ : ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ  ಹಿಮೇಶ್

ಕುಂದಾಪುರ :  STAIRS ನ್ಯಾಶನಲ್  ಗೇಮ್ಸ್ – 2025 ಅವರು  ದಿನಾಂಕ 19.05.25 ರಿಂದ 22.05. 2025 ರ ತನಕ  ಟಾಲ್ಕಟೋರಾ  ಒಳಾಂಗಣ  ಕ್ರೀಡಾಂಗಣ ನವದೆಹಲಿಯಲ್ಲಿ  ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್  ಕರ್ನಾಟಕ ತಂಡದಿಂದ ಪ್ರತಿನಿಧಿಸಿ  ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!