spot_img
Saturday, May 2, 2026
spot_img

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ನಿಧನ

ಕುಂದಾಪುರ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಮೂಡುಗೋಪಾಡಿ (65ವ) ಹೃದಯಾಘಾತದಿಂದ ಇಂದು ಮೇ೨೮ರಂದು ನಿಧನರಾದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಇವರು ರೋಟರಿ ಸಂಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದರು. ಚಂದನ ಯುವಕ ಮಂಡಲದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!