spot_img
Monday, March 16, 2026
spot_img

ಭಾರಿ ಮಳೆ : ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ವಾಡಿಕೆಗಿಂತ ಮುಂಚಿತವಾಗಿಯೇ ಆರಂಭಗೊಂಡ ಮುಂಗಾರು ದಿನೆದಿನೇ ಜಾಸ್ತಿಯಾಗುತ್ತಲೇ ಇದೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡು 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮೇ 28 ರಿಂದ 30ರ ವರೆಗೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಬೀದರ್, ಕಲಬುರಗಿ, ಯಾದಗಿರಿ, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!