spot_img
Wednesday, April 1, 2026
spot_img

ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ಕ್ಷೇತ್ರದ ಕೊರಗ ಸಮುದಾಯ ಪ್ರದೇಶಗಳ ಅಭಿವೃದ್ಧಿಗೆ ರೂ.4.39 ಕೋಟಿ ಅನುದಾನ ಮಂಜೂರು

ಕುಂದಾಪುರ: ಕೇಂದ್ರ ಸರಕಾರದ ಪಿ‌ಎಂ ಜನ್ ಮನ್ (ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು ಕುರುಬ ಸಮುದಾಯಗಳಿದ್ದು, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 ರಲ್ಲಿ ನಡೆಸಿದ ಸಮೀಕ್ಷೆಯನುಸಾರ ವಂಡ್ಸೆ, ಹರ್ಕುರು, ಇಡೂರು ಭಾಗದ ಕೊರಗ ಸಮುದಾಯದ ಮನೆಗಳು ಇರುವ ಪ್ರದೇಶಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ ರೂ. 4.39 ಕೋಟಿ ಅನುದಾನ ಕೇಂದ್ರ ಸರಕಾರದಿಂದ ಮಂಜೂರುಗೊಂಡಿದೆ.
ಇದಕ್ಕಾಗಿ ಕೇಂದ್ರ ಸರಕಾರಕ್ಕೆ ಹಾಗೂ ಪ್ರಧಾನ ಮಂತ್ರಿಗಳಿಗೆ ಹಾಗೂ ಸಂಸದರಾದ ಬಿ.ವೈ ರಾಘವೇಂದ್ರ ರವರಿಗೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!