spot_img
Wednesday, March 4, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ದೇವ ಎಜುಕೇಶನ್ ಆಂಡ್ಯ್ ಕಲ್ಚರಲ್ ಟ್ರಸ್ಟ್ ಕುಂದಾಪುರದ ವತಿಯಿಂದ ನಡೆಸಲ್ಪಡುವ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಎರಡನೇ ದಿನದ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಮಿತಾ ಮತಾಯ ಇಂದಿನ, ಚಟುವಟಿಕೆ ಆಧಾರಿತ ಕಲಿಕೆ ಮತ್ತು ಸಂವಹನ ಕೌಶಲ್ಯಗಳ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು.

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧಾಯಿನಿ ರೇಷ್ಮಾ ಡಿಸೋಜ,
ಪೂರ್ವ ಪ್ರಾಥಮಿಕ ಶಾಲಾ ಮುಖೋಪಾಧ್ಯಾಯಿನಿ ಪ್ರಮೀಳ ಡಿಸೋಜ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸಂಧ್ಯಾ ಕಾರ್ಯಕ್ರಮ ನಿರೂಪಿಸಿ, ಪದ್ಮಾ ಸ್ವಾಗತಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!