spot_img
Thursday, March 5, 2026
spot_img

ಬಸ್ರೂರು ನಿವೇದಿತಾ ಪ್ರೌಢಶಾಲೆ ಪ್ರಾರಂಭೋತ್ಸವ

ಕುಂದಾಪುರ: ಬಸ್ರೂರು ನಿವೇದಿತಾ ಪ್ರೌಢ ಶಾಲೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಬಾಂಡ್ಯ ಎಜುಕೇಷನ್ ಟ್ರಸ್ಟ್ ವ್ಯವಸ್ಥಾಪಕರು, ಆಡಳಿತ ಮಂಡಳಿಯ ಸದಸ್ಯೆ ಅನುಪಮ ಎಸ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್ಡಿ‌ಎಂಸಿ ಅಧ್ಯಕ್ಷರಾದ ಮುಂಬಾರು ದಿನಕರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಈ ಶೈಕ್ಷಣಿಕ ವರ್ಷಕ್ಕೆ ಶುಭಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಸುಬ್ಬಣ್ಣ ಕೋಣಿ ಸ್ವಾಗತಿಸಿದರು. ಸರೋಜಾ ಎಂ ಇವರು ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಶಿಕ್ಷಕರಾದ ರಾಜಾರಾಮ್ ಶೆಟ್ಟಿ, ನಾಗರತ್ನ ನಾಯಕ್, ರೀಮಾ ಡಿ’ಸೋಜಾ, ಪ್ರಶಾಂತ್ ಕುಮಾರ್, ಚರಣ್ ರಾಜ್ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!