spot_img
Thursday, March 5, 2026
spot_img

ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು ಪ್ರಾರಂಭೋತ್ಸವ

ಕುಂದಾಪುರ: ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು ಇಂದು (ಮೇ 31) ಶಾಲಾ ಆರಂಭೋತ್ಸವ ಜರುಗಿತು. ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷರಾದ ಅಶೋಕ ಮೊಗವೀರ, ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ, ಪಂಚಾಯತ್ನ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಎಸ್ ಡಿ ಎಂ ಸಿ ಯ ಸದಸ್ಯರಾದ ಪುರುಷೋತ್ತಮ ಇವರೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಸರಕಾರದಿಂದ ಕೊಡಮಾಡಿದ ಉಚಿತ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ನೂತನ ಶೈಕ್ಷಣಿಕ ವರ್ಷಕ್ಕೆ ಶುಭವನ್ನು ಹಾರೈಸಿದರು. ವಿದ್ಯಾರ್ಥಿಗಳು ಪಾಯಸದೊಂದಿಗೆ ಮಧ್ಯಾಹ್ನದ ಭೋಜನವನ್ನು ಸ್ವೀಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!