spot_img
Friday, March 6, 2026
spot_img

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ: ನಿವೃತ್ತರಾದ ಸಿಬ್ಬಂದಿಗೆ ಬೀಳ್ಕೊಡುಗೆ

ಕುಂದಾಪುರ, ಮೇ,31: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಇಲ್ಲಿ 25ವರ್ಷಗಳ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿ ವಯೋನಿವೃತ್ತರಾದ ಸುಬ್ರಹ್ಮಣ್ಯ ಅವರಿಗೆ ಬೀಳ್ಕೋಡುಗೆ ಕಾರ್ಯಕ್ರಮ ಶನಿವಾರ ನಡೆಯಿತು.

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಹರಿಪ್ರಸಾದ್  ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಯೋನಿವೃತ್ತರಾದ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಿ, ಪ್ರಾಮಾಣಿಕ ನೌಕರರ ಸೇವೆ ಸಂಘ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಎಂ ಮೋಹನದಾಸ ಶೆಟ್ಟಿ. ಮೋಹನ ಪೂಜಾರಿ, ಎಸ್ ರಾಜು ಪೂಜಾರಿ, ಬಾಂಡ್ಯ ಸುಧಾಕರ ಶೆಟ್ಟಿ, ಎಂ ಮಹೇಶ್ ಹೆಗ್ಡೆ, ಆನಂದ ಬಿಲ್ಲವ, ಜಯರಾಮ ಶೆಟ್ಟಿ ಎಸ್., ರವಿ ಗಾಣಿಗ ಆಜ್ರಿ, ದಿನಪಾಲ ಶೆಟ್ಟಿ, ಪ್ರಬಾಕರ ಶೆಟ್ಟಿ ಉಪಸ್ಥಿರಿದ್ದರು.

ಬಾಂಡ್ಯ ಸುಧಾಕರ ಶೆಟ್ಟಿ, ಎಂ ಮೋಹನದಾಸ ಶೆಟ್ಟಿ, ಎಸ್.ರಾಜು ಪೂಜಾರಿ, ಮಹೇಶ ಹೆಗ್ಡೆ, ದಿನಪಾಲ ಶೆಟ್ಟಿ, ಸಿಬ್ಬಂದಿ ಜಯಂತ್ ಪೂಜಾರಿ ನಿವೃತ್ತ ರ  ಸೇವಾವೈಖರಿ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.

ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಪ್ರಾಸ್ತಾವಿಕ ಮಾತನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!