spot_img
Monday, March 16, 2026
spot_img

ವಕ್ವಾಡಿ ಸರಕಾರಿ ಪ್ರಾಥಮಿಕ ಶಾಲೆ : ಶಾಲಾ ಪ್ರಾರಂಭೋತ್ಸವ

ಜನಪ್ರತಿನಿಧಿ (ವಕ್ವಾಡಿ) : ವಕ್ವಾಡಿಯ ಸರಕಾರಿ ಪ್ರಾಥಮಿಕ ಶಾಲೆಯ ಆರಂಭೋತ್ಸವವನ್ನು ಮೇ. 31ರಂದು ಮಕ್ಕಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಡೆಯಿತು.

ವಿಶೇಷವಾಗಿ ಶಾಲಾಭಿವೃದ್ಧಿ ಸಮಿತಿಯಿಂದ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು.

ಉತ್ತಮ ಶಿಕ್ಷಣ, ವಿದ್ಯಾರ್ಥಿ ಸ್ನೇಹಿ ವಾತಾವರಣ , ಊರಿನ ಜನರ , ಶಾಲಾ ಹಳೇ ವಿದ್ಯಾರ್ಥಿಗಳ , ಅದ್ಯಾಪಕರ ದಿನ ನಿತ್ಯದ ಸಹಭಾಗಿತ್ವ ಈ ಶಾಲೆ ವಿಶೇಷ.

ಈ ಸಂಧರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯರಂಜನ್ ಹೆಗ್ಡೆ, ಎಸ್ ಡಿ ಎಂಸಿ ಅಧ್ಯಕ್ಷರಾದ ಅನಂತಪದ್ಮನಾಭ ಶೆಟ್ಟಿಗಾರ್, ತಾಲೂಕು ಕೆಡಿಪಿ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಯುವಶಕ್ತಿ ಯುವಕಮಂಡಲದ ಅಧ್ಯಕ್ಷರಾದ ಶಂಕರ್ ಕುಲಾಲ್, ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಗಣಪ ಪೂಜಾರಿ(ಉಮೇಶ್), ಎಸ್ ಡಿ ಎಂಸಿ ಉಪಾಧ್ಯಕ್ಷರಾದ ವನಿತಾ ಆಚಾರ್ ಹಾಗೂ ಎಲ್ಲಾ ಸದಸ್ಯರು ಪೋಷಕರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಅನಿತಾ ಹಾಗೂ ಶಾಲೆಯ ಸಹ ಶಿಕ್ಷಕರು ಆದರದಿಂದ ಎಲ್ಲರನ್ನೂ ಬರಮಾಡಿಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!