spot_img
Monday, March 16, 2026
spot_img

ಉಡುಪಿ | ಪ್ರಚೋದನಕಾರಿ ಪೋಸ್ಟ್‌ : ಹಿಂದೂ ಜಾಗರಣಾ ವೇದಿಕೆ ಮುಖಂಡನ ಬಂಧನ

ಜನಪ್ರತಿನಿಧಿ (ಉಡುಪಿ) : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ ಮಾಡಿಉವ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಮುಖಂಡ, ಕಾರ್ಕಳ ಅಜೇಕಾರು ನಿವಾಸಿ ರತ್ನಾಕರ್‌ ಅಮೀನ್‌ ಅವರನ್‌ ಬಂಧಿಸಲಾಗಿದೆ.

ಫೇಸ್‌ ಬುಕ್‌ ಪೇಜ್‌ ನಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಹಾಗೂ ಕೋಮು ಗಲಭೆ ಉಂಟು ಮಾಡಲು ಪ್ರೇರೇಪಿಸುವಂತೆಹ ಪೋಸ್ಟ್‌ ಮಾಡಿದ್ದರು ಎನ್ನಲಾಗಿದೆ. ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!