spot_img
Monday, March 16, 2026
spot_img

ಅಂತರಾಷ್ಟ್ರೀಯ ಯುವ ಶೃಂಗ ಸಭೆಗೆ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧನ್ಯ ಯು ಆಯ್ಕೆ

ಗಂಗೊಳ್ಳಿ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ  ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ   ವಿದ್ಯಾರ್ಥಿನಿ . ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ ಗುಜ್ಜಾಡಿ ನಾಯಕವಾಡಿಯ ಉದಯ್ ಎಮ್ ಪೂಜಾರಿ ಮತ್ತು ಶಾರದಾ ಯು. ಪೂಜಾರಿ ದಂಪತಿ ಪುತ್ರಿ .

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!