spot_img
Monday, March 16, 2026
spot_img

ಸಿದ್ಧಾಪುರ: ಒಂಟಿ ಸಲಗ ಸೆರೆ: ಗಜಪಡೆಯ ಮೂಲಕ ಕಾರ್ಯಾಚರಣೆ ಯಶಸ್ವಿ

ಸಿದ್ಧಾಪುರ: ಮಂಗಳವಾರ ಸಂಜೆಯಿಂದ ಸಿದ್ಧಾಪುರ ಭಾಗದ ಜನರ ನಿದ್ದೆಗೆಡಿಸಿದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಗುರುವಾರ ಸಾಕು ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ಆರಂಭಿಸಲಾಗಿತ್ತು. ಗುರುವಾರ ಸಂಜೆ 4.30ರ ಸುಮಾರಿಗೆ ಕಾರ್ಯಾಚರಣೆ ಆರಂಭಗೊಂಡಿದ್ದು ಒಂಟಿ ಸಲಗ ಇದ್ದ ಸ್ಥಳವನ್ನು ಗುರುತಿಸಿ ಅಲ್ಲಿಗೆ ಗಜಪಡೆ ನುಗ್ಗಿತ್ತು. ಕಾರ್ಯಾಚರಣೆ ಯಶಸ್ವಿಯಾಗಿದ್ದು ಕಾಡಾನೆಯನ್ನು ಸುರಕ್ಷಿತವಾಗಿ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದೆ. ಸಿದ್ಧಾಪುರ ಭಾಗದ ಜನ ನಿಟ್ಟೂಸಿರು ಬಿಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!