spot_img
Tuesday, March 17, 2026
spot_img

ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಕುಂದಾಪುರ: ತುಳಸಿ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
 ಪರಿಸರ ದಿನಾಚರಣೆಯ ಅಂಗವಾಗಿ ಪ್ರತಿಯೊಂದು ಮಕ್ಕಳು ಅರಣ್ಯ ಇಲಾಖೆಯವರು ಕೊಡಮಾಡಿದ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಮಾಡಿದರು.
 ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಇಲಾಖೆಯ ಸಿಬ್ಬಂದಿ ಜೀವನ್ ದಾಸ್ ಶೆಟ್ಟಿಯವರು ಮರಗಳು ನಮಗೆ ನೆರಳನ್ನು ಕೊಡುತ್ತದೆ. ನಾವು ಶುದ್ಧವಾದ ನೀರನ್ನು ಕುಡಿಯಬೇಕಾದರೆ ಮರಗಳ ಸಂರಕ್ಷಣೆ ಅಗತ್ಯ. ಹಾಗಾಗಿ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
 ಗಿಡನೆಡುವ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್, ಶಾಲಾ ಆಡಳಿತ ಮಂಡಳಿ, ಹಾಗೂ ಶಿಕ್ಷಕವೃಂದದವರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!