spot_img
Thursday, March 19, 2026
spot_img

ಜೂ. 11: ಮಾರಣಕಟ್ಟೆ ಮೇಳಗಳ ದೇವರ ಕೊನೆಯ ಸೇವೆ ಆಟ, ಸಮ್ಮಾನ

ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಯಕ್ಷಗಾನ ಮೇಳಗಳ 2024-25ನೇ ಸಾಲಿನ ದೇವರ ಕೊನೆಯ ಸೇವೆ ಆಟ ಹಾಗೂ ನಿವೃತ್ತ ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮ ಜೂನ್ 11 ರಂದು ರಾತ್ರಿ 9 ಗಂಟೆಗೆ ನಡೆಯಲಿದೆ.

ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಳದ ನಿವೃತ್ತ ಕಲಾವಿದರನ್ನು ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಕಿಶನ್ ಹೆಗ್ಡೆ ಸಮ್ಮಾನಿಸುವರು. ಮುಖ್ಯ ಅತಿಥಿಗಳಾಗಿ ಬಣ್ಣದ ಸಕ್ಕಟ್ಟು ಶ್ರೀ ಲಕ್ಷ್ಮೀನಾರಾಯಣಯ್ಯ ಪ್ರತಿಷ್ಠಾನದ ಅಧ್ಯಕ್ಷ ಮಂಜುನಾಥಯ್ಯ ಎಲ್. ಸಕ್ಕಟ್ಟು, ಶ್ರೀ ಕ್ಷೇತ್ರ ಮಾರಣಕಟ್ಟೆಯ ಮಾಜಿ ಧರ್ಮದರ್ಶಿ ಸಿ. ಮಂಜಯ್ಯ ಶೆಟ್ಟಿ ಭಾಗವಹಿಸುವರು ಎಂದು ದೇಗುಲದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!