spot_img
Tuesday, March 17, 2026
spot_img

ಮಾವಿನಕಟ್ಟೆ ಮೆಡಿಕಲ್ ನಲ್ಲಿ ಚಿಲ್ಲರೆ ವಿಷಯಕ್ಕಾಗಿ ಹಲ್ಲೆ: ಸಿಪಿ‌ಐ‌ಎಂ ಖಂಡನೆ

ಕುಂದಾಪುರ: ಮಾವಿನಕಟ್ಟೆ ಪ್ರದೇಶದ ಮೆಡಿಕಲ್ ಸೆಂಟರ್ ನಲ್ಲಿ ಚಿಲ್ಲರೆ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಸಿಪಿ‌ಐ‌ಎಂ ಕುಂದಾಪುರ ತಾಲೂಕು ಸಮಿತಿ ಬಲವಾಗಿ ಖಂಡಿಸಿದೆ.

ಹಲ್ಲೆ ಮಾಡಿದ ಮಹಿಳೆಯನ್ನು ಶೀಘ್ರವೇ ಬಂದಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಪಕ್ಷ ಒತ್ತಾಯಿಸುತ್ತದೆ. ಕ್ಷುಲ್ಲಕ ಕಾರಣಕ್ಕೆ ದೈಹಿಕ ಹಲ್ಲೆ ಮಾಡುವುದು ನಿಲ್ಲುವಂತಾಗಬೇಕು. ಪಕ್ಷದ ನಿಯೋಗ ಹಲ್ಲೆಗೊಳಗಾದ ಯುವತಿಯನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದೆ. ಈ ಘಟನೆಯನ್ನು ದಲಿತರ ಮೇಲಿನ ಹಲ್ಲೆಯಾಗಿ ಪರಿಗಣಿಸಬೇಕು ಎಂದು ಪಕ್ಷ ಒತ್ತಾಯಿಸುತ್ತದೆ ಎಂದು ಸಿಪಿ‌ಐ‌ಎಂ ಕುಂದಾಪುರ ತಾಲುಕು ಸಮಿತಿ ಕಾರ್ಯದರ್ಶಿ ಚಂದ್ರಶೇಖರ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!