spot_img
Wednesday, March 18, 2026
spot_img

ಗುಜರಾತ್​ನ ಅಹಮದಾಬಾದ್ ​ನಲ್ಲಿ ಏರ್ ಇಂಡಿಯಾ ವಿಮಾನ ಪತನ !

ಜನಪ್ರತಿನಿಧಿ (ಗುಜರಾತ್) : ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದೆ. ಅಹಮದಾಬಾದ್​ ಏರ್​ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!