spot_img
Tuesday, March 17, 2026
spot_img

Caste Census Re-Survey : ಸಚಿವ ಸಂಪುಟ ಸಭೆ ಒಪ್ಪಿಗೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ  ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಿತು.

ಈ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಎಲ್ಲ ಸಚಿವರು ಒಪ್ಪಿಗೆ ನೀಡಿದ್ದಾರೆ. ಹೈಕಮಾಂಡ್​​ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾ ಕಾಂಗ್ರೆಸ್​ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

2011ರಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸಿದ್ದೆವು. ಮನೆಮನೆಗೆ ಹೋಗಿ ಸರ್ವೆ ಮಾಡಿ ವರದಿ ಪಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂತರಾಜು ಸರ್ವೆಯ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ಅವರು ಶಿಫಾರಸು ಮಾಡಿದರು. 2024ರ ಫೆ.29ರಂದು ಸರ್ಕಾರಕ್ಕೆ ಜಯಪ್ರಕಾಶ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಸಂಸತ್ತು ಚುನಾವಣೆ ಕಾರಣದಿಂದ ವರದಿ ಚರ್ಚಿಸಲಿಲ್ಲ. ಬಳಿಕ ಸರ್ಕಾರ ವರದಿ ತೆಗೆದುಕೊಂಡು 2025 ರಲ್ಲಿ ಕ್ಯಾಬಿನೆಟ್ ಮುಂದೆ ಮಂಡಿಸಿದ್ದೇವೆ. ಸಚಿವರು ಅವರ ಅಭಿಪ್ರಾಯ ಕೊಟ್ಟಿದ್ದಾರೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!