spot_img
Wednesday, March 18, 2026
spot_img

ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅಣ್ಣಯ್ಯ ಶೆಟ್ಟಿ ಕಮ್ಗೋಳಿ ಆಯ್ಕೆ

ಕುಂದಾಪುರ: ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ೨೦೨೫-೨೬ ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಅಣ್ಣಯ್ಯ ಶೆಟ್ಟಿ ಕಮ್ಗೋಳಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಪತ್ರಕರ್ತ ಕೆ.ಸಂಜೀವ ಆರ್ಡಿ, ಕೋಶಾಧಿಕಾರಿಯಾಗಿ ಬಾಲ ಮುರಳಿಕೃಷ್ಣ,ಉಪಾಧ್ಯಕ್ಷರಾಗಿ ಮುಸ್ತಾಕ್ ಅಹಮ್ಮದ್ ಬೆಳ್ವೆ, ನಿವೃತ್ತ ಮುಖ್ಯ ಶಿಕ್ಷಕ ಟಿ.ನವೀನಚಂದ್ರ ಹೆಗ್ಡೆ ತೊಂಬತ್ತು, ಇಂಜಿನಿಯರ್ ಮಹಾಬಲ ನಾಯ್ಕ ಅಲ್ಬಾಡಿ.ಜತೆ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ಹಾಗೂ ಇನ್ನೀತರರು ಆಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!