spot_img
Thursday, March 19, 2026
spot_img

ಆಸಕ್ತ ಮಕ್ಕಳಿಗೆ ಸೂಕ್ತ ತರಬೇತಿ ದೊರೆತರೆ ಕಲೆಗೆ ಉಜ್ವಲ ಭವಿಷ್ಯ-ತಾರಾನಾಥ ಹೊಳ್ಳ

ಕೋಟ: ಗುರುಮುಖೇನವಾದ ನಿರಂತರ ಅಭ್ಯಾಸದಿಂದ ಶಿಷ್ಯರನ್ನನೇಕರಿಂದ ಎತ್ತರಕ್ಕೇರಿದ ಸಂಸ್ಥೆ ಯಶಸ್ವಿ ಕಲಾವೃಂದ. ಹಲವಾರು ಮಕ್ಕಳು ತೆಕ್ಕಟ್ಟೆ ಕೇಂದ್ರದಲ್ಲಿ ಕಲಿತು ರಂಗಕ್ಕಾಗಿ ಅವಕಾಶಕ್ಕೆ ಎದುರು ನೋಡುತ್ತಿರುವುದನ್ನು ಗಮನಿಸಿದ್ದೇನೆ. ಆಯ್ದ ಮಕ್ಕಳಿಗೆ ಅವಕಾಶ ಕೊಟ್ಟರೆ ಭವಿಷ್ಯಕ್ಕೆ ಕಲಾವಿದರನ್ನು ಪ್ರೋತ್ಸಾಹಿಸಿದ ಹಿರಿಮೆ ನಮ್ಮದಾಗುತ್ತದೆ. ಅದ್ಭುತ ಪ್ರದರ್ಶನದ ಮೂಲಕ ಜನ ಮೆಚ್ಚುಗೆಗೆ ಪಾತ್ರವಾದ ಚಿಣ್ಣರ ಗಾನ ಸುಧೆ ನೆರೆದ ಪ್ರೇಕ್ಷಕರನ್ನು ಮೂಕ ಪ್ರೇಕ್ಷಕರಾಗುವಂತೆ ಮಾಡಿತು ಎಂದು ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ತಾರಾನಾಥ ಹೊಳ್ಳ ಮಕ್ಕಳನ್ನು ಅಭಿನಂದಿಸಿ ಮಾತನ್ನಾಡಿದರು.

ಕಾರ್ಕಡ ತಾರಾನಾಥ ಹೊಳ್ಳರ ಮನೆಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಸ್ಥೆಯ ಚಿಣ್ಣರ ಶುಭಾಶಯ ಯಕ್ಷಗಾನ ಆಯೋಜಿಸಿಕೊಂಡು ತಾರಾನಾಥ ಹೊಳ್ಳ ಮಾತನ್ನಾಡಿದರು.

ಶ್ರೀಮತಿ ಭೂಮಿಕಾ, ಅನೂಪ್ ಜಿ. ರಾವ್, ಶ್ರೀಮತಿ ತಾರಾನಾಥ ಹೊಳ್ಳ, ಕಾರ್ಯದರ್ಶಿ ವೆಂಕಟೇಶ ವೈದ್ಯ, ರಾಘವೇಂದ್ರ ಹೆಗಡೆ ಯಲ್ಲಾಪುರ, ರಾಹುಲ್ ಕುಂದರ್ ಕೋಡಿ, ಪೂಜಾ ಆಚಾರ್, ಪಂಚಮಿ ವೈದ್ಯ, ಪವನ್ ಆಚಾರ್, ಹರ್ಷಿತಾ ಅಮೀನ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!