spot_img
Tuesday, March 17, 2026
spot_img

ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು: ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ

ಕುಂದಾಪುರ: ಕುಂದಾಪುರ ಶೈಕ್ಷಣಿಕ ವಲಯದ ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆ 2 ನಂತರ ಶೇ.100 ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 625 ರಲ್ಲಿ 614 ಅಂಕ ಪಡೆದು ಸ್ಪಂದನ ಶಾಲೆಗೆ ಪ್ರಥಮ ಸ್ಥಾನಿ ಆಗಿದ್ದಾಳೆ. 21 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 29 ವಿದ್ಯಾರ್ಥಿಗಳು ಪ್ರಥಮ ದರ್ಜೆ, 2 ದ್ವಿತೀಯ ದರ್ಜೆ, 1 ಪಾಸ್ ಕ್ಲಾಸ್ ಆಗಿರುತ್ತದೆ ಎಂದು ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!