spot_img
Thursday, March 19, 2026
spot_img

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನ

ಮೂಡುಬಿದಿರೆ:  ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ  ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು.

 

ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು.  ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!