spot_img
Sunday, May 3, 2026
spot_img

ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ರೂ.3 ಲಕ್ಷ ಆರ್ಥಿಕ ನೆರವು

ಹಾಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕುಂದಾಪುರ-೨ ತಾಲೂಕಿನ ಹಾಲಾಡಿ ವಲಯದ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಸಮಿತಿಯ ಬೇಡಿಕೆಯಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಮುದಾಯ ವಿಭಾಗದಿಂದ ರೂ.3ಲಕ್ಷದ ಮೊತ್ತವನ್ನು ಡಾ.ಡಿ ವೀರೇಂದ್ರಹೆಗ್ಗಡೆಯವರು ಮಂಜೂರು ಮಾಡಿದ್ದು ದೇವಾಲಯದ ಪುನಃ ಪ್ರತಿಷ್ಠಾ ಬ್ರಹ್ಮ ಕುಂಭಾಭಿಷೇಕ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕುಂದಾಪುರ-2 ಯೋಜನಾಧಿಕಾರಿ ನಾರಾಯಣ ಪಾಲನ್ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಡಿಡಿಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ಸೂರ್ಯಪ್ರಕಾಶ್ ದಾಮ್ಲೆ, ವಲಯದ ಮೇಲ್ವಿಚಾರಕಿ ಕವಿತಾ, ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್, ಸೇವಾಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!