spot_img
Monday, March 16, 2026
spot_img

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಭೇಟಿ: ವಿಶೇಷ ಪೂಜೆ

ಕೊಲ್ಲೂರು, ಜೂ.14: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಸಚಿವರು ಶನಿವಾರ ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಲಾಯಿತು. ಮೀನುಗಾರಿಕಾ ಸಚಿವರಾದ ಮಾಂಕಾಳ್ ವೈದ್ಯ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!