spot_img
Monday, March 16, 2026
spot_img

ನೀಟ್-2025 ಫಲಿತಾಂಶ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್-2025ರ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್ ಮೇಸ್ತ 469 ಅಂಕ (95.76) ಪರ್ಸಂಟೈಲ್, ಶ್ರೇಯಸ್ 413 ಅಂಕ (91.55) ಪರ್ಸಂಟೈಲ್ ಪಡೆದು ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!