spot_img
Tuesday, March 17, 2026
spot_img

ಬೈಂದೂರು ಬಂಟರ ಸಂಘದಿಂದ ಪಿಯುಸಿ ಪರೀಕ್ಷೆಯಲ್ಲಿ 9ನೇ Rank ಪಡೆದ ಅನನ್ಯ ಯು ಶೆಟ್ಟಿಗೆ ಸನ್ಮಾನ

ಕುಂದಾಪುರ: ಬೈಂದೂರು ಬಂಟರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ನೇತೃತ್ವದ ತಂಡ ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆದು 9ನೇ Rank ಪಡೆದ ಶಿಕ್ಷಕ ಚಿತ್ತೂರು ಉದಯ ಶೆಟ್ಟಿ ಮತ್ತು ದೇವಲ್ಕುಂದ ಜ್ಯೋತಿ ಶೆಟ್ಟಿಯವರ ಪುತ್ರಿ ಅನನ್ಯ ಯು ಶೆಟ್ಟಿ ಅವರ ಮನೆಗೆ ತೆರಳೀ ಸನ್ಮಾನಿಸಿ ಶುಭ ಕೋರಿ ನಗದು ಪುರಸ್ಕಾರ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕ ವಿಶ್ವನಾಥ್ ಶೆಟ್ಟಿ ಗಾಯಾಡಿ, ನಿವೃತ್ತ ಶಿಕ್ಷಕ ತೇಜಪ್ಪ ಶೆಟ್ಟಿ ಉಪನ್ಯಾಸಕ ದಿನಕರ ಶೆಟ್ಟಿ ವಿದ್ಯಾರ್ಥಿನಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!