spot_img
Wednesday, March 18, 2026
spot_img

ನಿವೃತ್ತ ಮುಖ್ಯೋಪಾಧ್ಯಾಯ ಜಿ ವಿಶ್ವನಾಥ್ ಭಟ್ ಅವರಿಗೆ ಸನ್ಮಾನ

 ಗಂಗೊಳ್ಳಿ : ಬಿಲ್ಲವರ ಹಿತರಕ್ಷಣಾ ವೇದಿಕೆ  ಗಂಗೊಳ್ಳಿ,  ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ  ಗಂಗೊಳ್ಳಿಯ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯೋಪಾಧ್ಯಾಯರಾಗಿ ಸುಮಾರು 36  ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ  ಅಭಿನಂದಿಸಿ ಸನ್ಮಾನಿಸಲಾಯಿತು.
 ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ, ಶ್ರೀ ಸೀತಾಳಿ  ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ  ಮುಖ್ಯೋಪಾಧ್ಯಾಯ ದೀಕ್ಷಿತ್ ಮೇಸ್ತ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಜಿ ಎ ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!