spot_img
Tuesday, March 17, 2026
spot_img

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪಾ ಟಿ.ಕೆ ನೇಮಕ

ಕುಂದಾಪುರ: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ವರ್ಗಾವಣೆಗೊಂಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ಟಿ.ಕೆ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಗೊಂಡಿರುವ ಶ್ರೀಮತಿ ಸ್ವರೂಪ ಟಿ.ಕೆ ಐ‌ಎ‌ಎಸ್ (ಕೆ.ಎನ್.2012) ಅವರು ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಖೆಯ ಇ ಗವರ್ನನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ೨೦೨೩ ಜುಲೈಯಿಂದ ಡಾ,.ವಿದ್ಯಾಕುಮಾರಿ ಅವರು ಕಾರ್ಯನಿರ್ವಹಿಸುತ್ತಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!