spot_img
Wednesday, March 18, 2026
spot_img

ಉಡುಪಿ : ಆರ್. ಗಣೇಶ್ ಅವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’

ಜನಪ್ರತಿನಿಧಿ (ಉಡುಪಿ) : ಯಕ್ಷಗಾನ ಕಲಾರಂಗವು ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಶತಾವಧಾನಿ ಆರ್. ಗಣೇಶ್ ಆಯ್ಕೆಯಾಗಿದ್ದಾರೆ.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು 60 ಸಾವಿರ ರೂ. ನಗದು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 4ರಂದು ಸಂಜೆ 4 ಗಂಟೆಗೆ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರುಳಿ ಕಡೇಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!