spot_img
Tuesday, March 17, 2026
spot_img

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅಧಿಕಾರ ಸ್ವೀಕಾರ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರು ಇಂದು(ಬುಧವಾರ) ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್.ಡಿ.ಪಿ.ಆರ್ (ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ) ಇ –ಗವರ್ನೆನ್ಸ್ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿಕಾರ್ಯನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!