spot_img
Monday, March 16, 2026
spot_img

ಬ್ರಹ್ಮಾವರ : ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಭೇಟಿ

ಜನಪ್ರತಿನಿಧಿ (ಬ್ರಹ್ಮಾವರ) : ಕೋಟತಟ್ಟು ಗ್ರಾಮ ಪಂಚಾಯತಿ ಪಡುಕೆರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿ ನಡೆಯುವ ಸ್ಥಳ, ಕಟಲ್ಕೊರೆತ ಪ್ರದೇಶಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರ ಯೋಗಕ್ಷೇಮ ವಿಚಾರಿಸಿ ಕಾರ್ಯಕ್ಕೆ ಶ್ಲಾಘಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರು, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳೆಯರು, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತ ಹೆಚ್ಚಿಸುವ ಬೇಡಿಕೆಯನ್ನು ಪ್ರಸ್ತಾಪಿಡಿ, ಈಡೇರಿಸುವ ಭರವಸೆ ನೀಡಿದರು.

ಕೋಟತಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ ಅಶ್ವಿನಿ ದಿನೇಶ್, ವಾಸು ಪೂಜಾರಿ, ಪ್ರಕಾಶ್ ಹಂದಟ್ಟಿ, ರವಿಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ಕಾಬರ್ಟ್ ರೊಡ್ರಿಗಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಿಬ್ಬಂದಿ ನವೀನ್, ಉದ್ಯೋಗ ಖಾತ್ರಿ ಯೋಜನೆಯಡಿಎ ಕೆಲಸ ಮಾಡುತ್ತಿರುವ ಮಹಿಳೆಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!