spot_img
Tuesday, March 17, 2026
spot_img

ಇಸ್ರೇಲ್-ಇರಾನ್ ದೇಶಗಳಲ್ಲಿ ನೆಲೆಸಿರುವ ಜಿಲ್ಲೆಯ ಸಾರ್ವಜನಿಕರ ಮಾಹಿತಿ ಸಲ್ಲಿಸಲು ಸೂಚನೆ

ಉಡುಪಿ: ಪ್ರಸ್ತುತ ಇಸ್ರೇಲ್ ಹಾಗೂ ಇರಾನ್ ದೇಶದ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು
ಗಮನದಲ್ಲಿರಿಸಿಕೊಂಡು, ಇಸ್ರೇಲ್ ಹಾಗೂ ಇರಾನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ
ತೆರಳಿರುವ ಮತ್ತು ವಾಸವಾಗಿರುವ ಜಿಲ್ಲೆಗೆ ಸಂಬ0ಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ನಗರದ ಮಣಿಪಾಲ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾದ ಕಂಟ್ರೋಲ್ ರೂಂ ಸಂಖ್ಯೆ: 1077 / 0820-2574802 ಅಥವಾ ರಾಜ್ಯ
ಸರಕಾರದ ತುರ್ತು ಸಂಖ್ಯೆ: 080-22340676 ಅಥವಾ 22253707 ಗೆ ಕರೆ ಮಾಡಿ, ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!