spot_img
Tuesday, March 17, 2026
spot_img

ಉಡುಪಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಜವಾಬ್ದಾರಿಯುತ ಆಡಳಿತ ನೀಡುವೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನಪ್ರತಿನಿಧಿ (ಉಡುಪಿ ) : ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತೇನೆ ಹಾಗೂ ಜವಾಬ್ದಾರಿಯುತ ಆಡಳಿತ ನೀಡುತ್ತೇನೆ ಎಂದು ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ಅವರು, ‘ ನಾನು ಕೈಗಾರಿಕಾ ಕ್ಷೇತ್ರದ ಹಿನ್ನೆಲೆಯಿಂದ ಬಂದಿದ್ದೇನೆ. ಅಲ್ಲೂ ಆಡಿತಾತ್ಮಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಕಾರಣ ಹೊಸ ಜವಾಬ್ದಾರಿ ಅಷ್ಟೇನು ಸವಾಲಾಗದು’ ಎದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಗೆ ಸಂಬAಧಿಸಿದAತೆ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದುಕೊಂಡು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಯಲ್ಲಿರುವ ಬುಡಕಟ್ಟು ಜನರು ಸಮಸ್ಯೆಗಳ ಪರಿಹರಕ್ಕೂ ಪ್ರಾಶಸ್ತö್ಯ ನೀಡಲಾಗುವುದು ಎಂದು ಅವರು ಹೇಳಿದರು.

ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಮಳೆಗಾಲದಲ್ಲಿ ನೆರೆ, ಕಡಲ್ಕೊರೆತ ಮೊದಲಾದ ಸಮಸ್ಯೆಗಳು ಎದುರಾಗಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!