spot_img
Tuesday, March 17, 2026
spot_img

ತ್ರಾಸಿ: ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ 

ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘ(ನಿ) ತ್ರಾಸಿ ಇಲ್ಲಿ ಜೂ.18ರಂದು ಸಂಘದ ಕಛೇರಿಯಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಸಂಭ್ರಮ ಏಕ್ ಪೆಡ್ ಮಾ ಕೆ ನಾಮ್ ಗಿಡ ನೆಡುವ ಸಂಕಲ್ಪದೊಂದಿಗೆ ಪರಿಸರ ರಕ್ಷಣೆ ಕರ್ತವ್ಯವನ್ನು ಪ್ರಚಾರ ಮಾಡುವ ಮೂಲಕ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಆಚರಿಸಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿಯವರು ಸಾಯಿ ಸದಸ್ಯರಿಗೆ ಗಿಡ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಜನಪರ ಕಾರ್ಯಕ್ರಮಗಳನ್ನು ಶ್ಲಾಘಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ ದೇವಾಡಿಗ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಆಡಳಿತ ಮಂಡಳಿಸದಸ್ಯರು ಉಪಸ್ಥಿತರಿದ್ದರು.
ಮುಖ್ಯಾ ಕಾರ್ಯನಿರ್ವಾಹಕ ಭಾಸ್ಕರ ಬಿಲ್ಲವ ಸಂಘದ ಧ್ಯೇಯೋದ್ಯೇಶ ಸಹಕಾರ ಸಂಘದ ಸಾಮಾಜಿಕ ಕಳಕಳಿಯ ಬಗ್ಗೆ ಪ್ರಾಸ್ತಾವಿಕ ಮಾತುಗಳಲ್ಲಿ ಹೇಳಿದರು. ಶಕೀಲ ಸ್ವಾಗತಿಸಿ, ಸಿಬಂದಿ ರೇಖಾ ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!