spot_img
Monday, March 16, 2026
spot_img

ಉಡುಪಿ | ಯೋಗ ನಮ್ಮ ದೈನಂದಿನ ಜೀವನದ ಭಾಗವಾಗಲಿ : ಸಚಿವೆ ಹೆಬ್ಬಾಳ್ಕರ್

ಜನಪ್ರತಿನಿಧಿ (ಉಡುಪಿ) : ಯೋಗವೆಂದರೇ ಅದೊಂದು ಆರೋಗ್ಯಕರ ಜೀವನದ ವಿದಾನವಾಗಿದೆ. ಅದು ಕೇವಲ ವ್ಯಾಯಾಮ, ಪ್ರಾಣಾಯಾಮ ಮಾತ್ರವಲ್ಲ. ಯೋಗ ನಮ್ಮ ದೈನಂದಿನ ಜೀವನದ ಭಾಗವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು (ಶನಿವಾರ) ನಡೆದ 11ನೇ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಬಾಳ್ಕರ್ ಅವರು, ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದು ಹೇಳಿದರು.
ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಹೇಳಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಡಿಎಫ್.ಒ ಗಣಪತಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ, ಕ್ರೀಡಾ ಇಲಾಖೆ ಉಪ ನಿರ್ದೇಶಕ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!