spot_img
Monday, March 16, 2026
spot_img

ಮಂಗಳೂರು : ಸಾಮೂಹಿಕ ಯೋಗ ದಿನಾಚರಣೆ | ಸಾರ್ವಜನಿಕರೊಂದಿಗೆ ಸಂಸದರು, ಜನಪ್ರತಿನಿಧಿಗಳು, ಡಿಸಿ ಭಾಗಿ

ಜನಪ್ರತಿನಿಧಿ (ಮಂಗಳೂರು) : ಯೋಗ ದಿನಾಚರಣೆ ಅಂಗವಾಗಿ ಯೋಗಪಟುಗಳು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಾಮೂಹಿಕ ಯೋಗಭ್ಯಾಸ ಮಾಡಿದರು.

ಜಿಲ್ಲಾಡಳಿತ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯರು ಯೋಗಾಭ್ಯಾಸಕ್ಕೆ ಮಾರ್ಗದರ್ಶನ ನೀಡಿದರು.

ಪ್ರಾಣಾಯಾಮ, ಧ್ಯಾನ, ಆಸನಗಳನ್ನು ಅಭ್ಯಾಸ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು, ಯೋಗ ಭಾರತೀಯರ ಬದುಕಿನ ವಿಧಾನವಾಗಿದೆ. ಯೋಗಕ್ಕೆ ಇಡೀ ಮನುಕುಲವನ್ನು ಒಗ್ಗೂಡಿಸುವ ಸಾಮರ್ಥ್ಯವಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!