spot_img
Monday, March 16, 2026
spot_img

ಬಿಜೆಪಿ ಬೈಂದೂರು ಮಂಡಲದ ನೂತನ ಅಧ್ಯಕ್ಷರಾಗಿ ಅನಿತಾ ಆರ್. ಕೆ ಆಯ್ಕೆ

ಜನಪ್ರತಿನಿಧಿ (ಬೈಂದೂರು) : ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಬೈಂದೂರು ಮಂಡಲದ ಅಧ್ಯಕ್ಷರ ಆಯ್ಕೆಯನ್ನು ಪೂರ್ಣಗೊಳಿಸಿದೆ.

ಬಿಜೆಪಿ ಬೈಂದೂರು ಮಂಡಲದ ನೂತನ ಅಧ್ಯಕ್ಷರಾಗಿ ಅನಿತಾ ಆರ್. ಕೆ ಅವರು ಆಯ್ಕೆಯಾಗಿದ್ದಾರೆ. ಅನಿತಾ ಕೆ. ಅವರು ಈ ಹಿಂದೆ ಮರವಂತೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಸಂಘ ಪರಿವಾರದಲ್ಲಿಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

ಬೈಂದೂರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನಿತಾ ಆರ್. ಕೆ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ರವಿಶಂಕರ್ ಮಿಜಾರು ಅವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!