spot_img
Monday, March 16, 2026
spot_img

ರೋಟರಿ ಕ್ಲಬ್ ಬೈಂದೂರು: ನೂತನ ಅಧ್ಯಕ್ಷರಾಗಿ ಸುಬ್ರಮಣ್ಯ ಜಿ. ಉಪ್ಪುಂದ ಆಯ್ಕೆ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಮಣ್ಯ ಜಿ. ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.

ಸುಬ್ರಹ್ಮಣ್ಯ ಜಿ.ಉಪ್ಪುಂದ ಜೆಸಿ‌ಐ ಉತ್ತಮ ಸಂಘಟಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 9 ರಂದು ರೋಟರಿ ಸಮುದಾಯ ಭವನ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!