spot_img
Wednesday, March 18, 2026
spot_img

ಸರಕಾರದ ಜನವಿರೋದಿ ನೀತಿ ಖಂಡಿಸಿ ಚಿತ್ತೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

ಕುಂದಾಪುರ: ಭಾರತೀಯ ಜನತಾ ಪಕ್ಷ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಛೇರಿಗಳ ಎದುರು ಏಕಕಾಲಕ್ಕೆ ಪ್ರತಿಭಟನೆ ಜೂನ್ 23ರಂದು ಸೋಮವಾರ ನಡೆಯಿತು.

ಚಿತ್ತೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಮುಖಂಡರಾದ ಡಾ.ಅತುಲ್ ಕುಮಾರ್ ಶೆಟ್ಟಿ, ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!