spot_img
Friday, January 30, 2026
spot_img

2026ರ ಶೈಕ್ಷಣಿಕ ವರ್ಷದಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ : ಸಿ.ಬಿ.ಎಸ್.ಇ

ಜನಪ್ರತಿನಿಧಿ (ಮಾಹಿತಿ) : 2026ರ ಶೈಕ್ಷಣಿಕ ವರ್ಷದಿಂದ ಸಿಬಿಎಸ್.ಇಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ಸಾಧ್ಯವಾಗುತ್ತದೆ. ಫೆಬ್ರವರಿಯಲ್ಲಿ ನಡೆಯಲಿರುವ ಮೊದಲ ಹಂತದ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿವಾಗಿರುತ್ತದೆ ಎಂದು ಅಧಿಕಾರಿಗಳು ಇಂದು (ಬುಧವಾರ) ತಿಳಿಸಿದ್ದಾರೆ.

ತಮ್ಮ ಫಲಿತಾಂಶ ಉತ್ತಮಗೊಳಿಸಲು ಬಯಸುವ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ನಿಗದಿಪಡಿಸಲಾದ ಎರಡನೇ ಹಂತದ ಪರೀಕ್ಷೆ ಐಚ್ಛಿಕವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಎನ್.ಇ.ಪಿ ಶಿಫಾರಸ್ಸು ಅನ್ವಯ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮಾನದಂಡಗಳನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್.ಇ) ಅನುಮೊದಿಸಿದೆ.

ಮೊದಲ ಹಂತದ ಪರೀಕ್ಷೆಯನ್ನು ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತದ ಪರೀಕ್ಷೆಯನ್ನು ಮೇ ತಿಂಗಳಿನಲ್ಲಿ ನಡೆಸಲಾಗುವುದು. ಎರಡೂ ಹಂತಗಳ ಫಲಿತಾಂಶಗಳನ್ನು ಕ್ರಮವಾಗಿ ಏಪ್ರುಲ್ ಮತ್ತು ಜೂನ್ ನಲ್ಲಿ ಪ್ರಕಟಿಸಲಾಗುವುದು ಎಂದು ಸಿಬಿಎಸ್.ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರಧ್ವಾಜ್ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!