spot_img
Monday, March 16, 2026
spot_img

ಜ್ಞಾನಸುಧಾ : ಜೂ.28ಕ್ಕೆ ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

ಗಣಿತನಗರ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ಜೂನ್ 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ: ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!