spot_img
Monday, March 16, 2026
spot_img

ಮಣಿಪಾಲ್ ಜ್ಞಾನಸುಧಾ : ನೀಟ್ ಲಾಂಗ್ ಟರ್ಮ್-2026 ತರಬೇತಿ| ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಮಣಿಪಾಲ: ರಾಷ್ಟ್ರಮಟ್ಟದ ಎಮ್.ಬಿ.ಬಿ.ಎಸ್. ಪ್ರವೇಶ ಪರೀಕ್ಷೆ ನೀಟ್-2026ರ ತರಬೇತಿಗಾಗಿ ಮಣಿಪಾಲ್ ಜ್ಞಾನಸುಧಾ ವಿದ್ಯಾನಗರ ಇಲ್ಲಿಜ್ಞಾನ ಸುಧಾ ಎಂಟ್ರೆನ್ಸ್ ಅಕಾಡೆಮಿಯಿಂದ ನೀಟ್ ಲಾಂಗ್ ಟರ್ಮ್ 2026 ತರಬೇತಿ ಜೂನ್ 29ರಿಂದ ಆರಂಭವಾಗಲಿದ್ದು ದಾಖಲಾಗುವ ಅರ್ಹಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ/ಶುಲ್ಕ ವಿನಾಯಿತಿ ದೊರೆಯಲಿದೆ.
ಈ ಬಾರಿಯ ನೀಟ್ 2025ರ ಫಲಿತಾಂಶದಲ್ಲಿ ಜ್ಞಾನಸುಧಾದ 86 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕ, 132 ವಿದ್ಯಾರ್ಥಿಗಳು 480ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. ನೀಟ್ 2024ರ ಮೂಲಕ ಒಟ್ಟು 155 ವಿದ್ಯಾರ್ಥಿಗಳು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಎಮ್.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ಇಲ್ಲಿ ಸ್ಮರಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು, ಸಂಪರ್ಕ ಸಂಖ್ಯೆ : 8686190505, 9901522783.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!