spot_img
Monday, March 16, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಾಲ್ತೂರು: ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಾಲ್ತೂರು ಇಲ್ಲಿ ವಿದ್ಯಾರ್ಥಿಗಳಿಗೆ ಸುರೇಶ್ ಶೆಟ್ಟಿ, ಕೊಕ್ಕೋಡು ಇವರು ನೀಡಿದ ಉಚಿತ ನೋಟ್ ಪುಸ್ತಕವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸಂತೋಷ ಜಿ ಶೇಟ್ ರವರು ವಹಿಸಿದ್ದರು, ಕಾರ್ಯಕ್ರಮದಲ್ಲಿ ನೋಟ್ ಪುಸ್ತಕ ನೀಡಿದ ಸುರೇಶ್ ಶೆಟ್ಟಿ ಕೊಕ್ಕೋಡು, ಎಸ್ ಡಿ ಎಮ್ ಸಿ ಉಪಾಧ್ಯಕ್ಷ ವೀಣಾ ತಪ್ಪಲು, ಶಾಲಾ ಮುಖ್ಯೋಪಾಧ್ಯಾಯರು, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಉಚಿತ ನೋಟ್ ಪುಸ್ತಕವನ್ನು ಕೊಡಮಾಡಿದ ಸುರೇಶ್ ಶೆಟ್ಟಿ ಕೊಕ್ಕೋಡು ಅವರಿಗೆ ಎಸ್ ಡಿ ಎಮ್ ಸಿ ಮತ್ತು ಶಾಲಾ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!