spot_img
Wednesday, March 18, 2026
spot_img

ಕುಂದಾಪುರ ಶ್ರೀ ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಂಗಳೂರು ಆಯ್ಕೆ

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಇದರ ೨೦೨೫-೨೦೨೬ ಸಾಲಿನ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಇವರು ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ, ಉಪಾಧ್ಯಕ್ಷರುಗಳಾಗಿ ಗಣೇಶ ಪೂಜಾರಿ ಕೆಂಚನೂರು, ರಮೇಶ್ ಪೂಜಾರಿ ಮದ್ದುಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಪೂಜಾರಿ ಬೀಜಾಡಿ ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ನೇರಳಕಟ್ಟೆ, ಕೋಶಾಧಿಕಾರಿಯಾಗಿ ನಿತ್ಯಾನಂದ ಪೂಜಾರಿ ಆನಗಳ್ಳಿ ಜೊತೆ ಕೋಶಾಧಿಕಾರಿಯಾಗಿ ಸಂತೋಷ ಪೂಜಾರಿ ಕೋಣಿ ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಕೋಟ್ಯಾನ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಆನಂದ ಪೂಜಾರಿ ಕೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ತೆಕ್ಕಟ್ಟೆ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಉದಯ.ಸಿ.ಕೆ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕಡ್ಗಿಮನೆ, ಜೊತೆ ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ವಿಘ್ನೇಶ್ ಪೂಜಾರಿ ಕುಂದಾಪುರ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!