spot_img
Tuesday, March 17, 2026
spot_img

ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಸ್ ಕೊಡುಗೆ ನೀಡಿದ ಶೈಕ್ಷಣಿಕ ಸಾಧಕ ಗಣೇಶ ಮೊಗವೀರ

ಹೆಮ್ಮಾಡಿ: ತನ್ನ ಭವಿಷ್ಯದ ಭದ್ರ ಬುನಾದಿ ಹಾಕಿಕೊಟ್ಟ ಪ್ರಾಥಮಿಕ ಶಿಕ್ಷಣವನ್ನು ಪಡೆದ ಹೆಮ್ಮಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು, ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡಿದ್ದಾರೆ.

ಕೊಡುಗೆ ಹಸ್ತಾಂತರ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು, ಪದಾಧಿಕಾರಿಗಳು, ಸರ್ವಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!