spot_img
Tuesday, March 17, 2026
spot_img

ಕುಂದಾಪುರ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ

ಕುಂದಾಪುರ: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಜಂಟಿಯಾಗಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ದಿನವನ್ನು ಆಚರಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ವಹಿಸಿದ್ದರು. ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಮಕ್ಕಳ ರಕ್ಷಣಾಧಿಕಾರಿ ಚಂದ್ರಶೇಖರ್ ಪ್ರಾಸ್ತವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಇತಿಹಾಸ ಉಪನ್ಯಾಸಕರಾದ ಪೂರ್ಣಿಮಾ ನಾಯಕ್ ಉಪಸ್ಥಿತರಿದ್ದರು. ಇ ಎಲ್ ಸಿ ಕ್ಲಬ್ ನ ಸಂಚಾಲಕರಾದ ಸಂಧ್ಯಾ ನಾಯಕ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಲಾವಿಭಾಗದ ದೀಪ್ತಿ ಎಲ್ಲ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕುರಿತಂತೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!