spot_img
Friday, September 25, 2026
spot_img

ಕೆಂಪೇಗೌಡ ದಿನಾಚರಣೆ ಭಾಷಣ ಸ್ಪರ್ಧೆ: ನಾವುಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ 

ಬೈಂದೂರು: ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಕೆ.ಪ್ರಥಮ ಸ್ಥಾನವನ್ನು, ವಿದ್ಯಾರ್ಥಿನಿ ತ್ರಿಶಾ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮನ್ವಿತ ತೃತೀಯ ಸ್ಥಾನ ಗಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!