spot_img
Tuesday, March 17, 2026
spot_img

ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಬೈಂದೂರು: ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ, ಎಲ್ಲರಿಗೂ ಚಿರಪರಿಚಿತರಾಗಿರುವ ಡಾ.ಕೆ.ಪಿ ನಂಬಿಯಾರ್ ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ರವಿದಾಸ್ ಶೆಟ್ಟಿ, ವಿದ್ಯಾರ್ಥಿ ನಾಯಕಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!