spot_img
Saturday, February 14, 2026
spot_img

ಮಂತ್ರಾಲಯದಲ್ಲಿ ವಂಡ್ಸೆ ಶ್ರೀ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನಾ ಸೇವೆ

ಕುಂದಾಪುರ: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ವಂಡ್ಸೆ ಶ್ರೀ ರಾಘವೇಂದ್ರ ಭಜನಾ ಮಂಡಳಿ ಸದಸ್ಯರು ಜೂ.28ರಂದು ಭಜನಾ ಸೇವೆ ನೀಡಿದರು.
ಮಂತ್ರಾಲಯದಲ್ಲಿ ಸೇವೆ ನೀಡಿದ ತಂಡದಲ್ಲಿ ಸುಧೀಂದ್ರ ಆಚಾರ್ಯ, ಆದಿತ್ಯ ಆಚಾರ್ಯ, ಕೌಶಲ್ ಆಚಾರ್ಯ, ಭಾಗ್ಯರಾಜ್ ಆಚಾರ್ಯ, ಶಶಿಕಿರಣ್ ಆಚಾರ್ಯ ಇದ್ದರು.
ವಂಡ್ಸೆಯ ಶ್ರೀ ರಾಘವೇಂದ್ರ ಭಜನಾ ಮಂಡಳಿ ಸುಮಾರು 50ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಪ್ರತೀ ಗುರುವಾರ ರಾಘವೇಂದ್ರ ಸ್ವಾಮಿ ಮಂದಿರದಲ್ಲಿ ಹಾಗೂ ಪ್ರತೀ ಶನಿವಾರ ಸಂಜೆ ವಂಡ್ಸೆಯ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಜನಾ ಕಾರ್ಯಕ್ರಮ ನೀಡುತ್ತಿದ್ದು ಪ್ರಸಿದ್ಧ ಭಜನಾ ತಂಡವಾಗಿ ಗುರುತಿಸಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!