spot_img
Wednesday, April 1, 2026
spot_img

ತ್ರಾಸಿ-ಮರವಂತೆ ಬೀಚ್‌ನಲ್ಲಿ ಸುರಕ್ಷತೆ: ಕರಾವಳಿ ಠಾಣೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಚರ್ಚೆ

ಕುಂದಾಪುರ : ತ್ರಾಸಿ-ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಂಗಳವಾರ ಚರ್ಚೆ ನಡೆಸಿದರು.

ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಸಂತ ರಾಮ್ ಆಚಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿ‌ಎಸೈ ಮುಕ್ತ ಬಾಯಿ, ಎ‌ಎಸ್ಸೈ ಸಂತೋಷ್ ಕುಂದರ್ ಮತ್ತು ರಾಘವೇಂದ್ರ ದೇವಾಡಿಗ ಅವರು ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ನಿದೀಶ್ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಪ್ರವಾಸಿ ಮಿತ್ರ ಮತ್ತು ಲೈಪ್ ಗಾರ್ಡ್‌ಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!